ದುಬೈ: ಯುಎಇಯಿಂದ ತೆರಳುವ ಪ್ರಯಾಣಿಕರು ತಮ್ಮೊಂದಿಗೆ ಚೆಕ್-ಇನ್ ಬ್ಯಾಗೇಜ್ನಲ್ಲಿ ಸಾಗಿಸಬಾರದ ವಸ್ತುಗಳ ಪಟ್ಟಿಯನ್ನು ದುಬೈ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ.
13 ತರಹದ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಯುಎಇಗೆ ತರಬಾರದ 22 ವಸ್ತುಗಳ ಪಟ್ಟಿಯ ಹೊರತಾಗಿ ಪೊಲೀಸರು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಅವುಗಳ ವಿವರ:
1. ಸ್ಮಾರ್ಟ್ ಬ್ಯಾಲೆನ್ಸ್ ಚಕ್ರಗಳು ಅಥವಾ ಹೋವರ್ಬೋರ್ಡ್ಗಳು
2. ರಾಸಾಯನಿಕಗಳು
3. ದೊಡ್ಡ ಲೋಹದ ವಸ್ತುಗಳು
4. ಕಂಪ್ರಸ್ಡ್ ಅನಿಲ ಸಿಲಿಂಡರ್ಗಳು
5. ಕಾರಿನ ಬಿಡಿಭಾಗಗಳು
6. ಬ್ಯಾಟರಿಗಳು
7. ಅಗ್ನಿಗೆ ಆಸ್ಪದವಾಗಬಲ್ಲ ದ್ರವಗಳು
8. ಪವರ್ ಬ್ಯಾಂಕುಗಳು
9. ಲಿಥಿಯಂ ಬ್ಯಾಟರಿ
10. ಟಾರ್ಚ್ ಲೈಟ್ಗಳು
11. ದೊಡ್ಡ ಪ್ರಮಾಣದ ದ್ರವಗಳು
12. ಇ ಸಿಗರೇಟ್
13. ದೊಡ್ಡ ಮಟ್ಟದಲ್ಲಿ ಚಿನ್ನ ಮತ್ತು ಹಣದಂತಹ ಅಮೂಲ್ಯ ವಸ್ತುಗಳು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ