ರಿಯಾದ್: ಸೌದಿ ಅರೇಬಿಯಾದಲ್ಲಿ ಸುಮಾರು 140 ಜನರು ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ. ಅಬಹ -ಮಾಹಾದಲ್ಲಿ ಅಸೀರ್ನ ಬಹರ್ ಅಬುಸಕೀನಾ ರೆಸ್ಟೋರೆಂಟ್ನಲ್ಲಿ ಈ ದುರ್ಘಟನೆ ನಡೆದಿದೆ.
ಇದರ ಬೆನ್ನಲ್ಲೇ ಭದ್ರತಾ ಇಲಾಖೆಯು ರೆಸ್ಟೋರೆಂಟ್ನ ಎಲ್ಲ ನೌಕರರನ್ನು ವಶಕ್ಕೆ ತೆಗೆದುಕೊಂಡಿದೆ. ಮೊದಲ ಪ್ರಕರಣ ದಾಖಲಿಸಿದ 12 ಗಂಟೆಗಳ ನಂತರ ಅನೇಕ ಜನರು ಬಹರ್ ಅಬುಸಕೀನಾದ ಆರೋಗ್ಯ ಕೇಂದ್ರ ಮತ್ತು ಇತರ ಆಸ್ಪತ್ರೆಗಳಲ್ಲಿ ಅದೇ ರೋಗಲಕ್ಷಣಗಳೊಂದಿಗೆ ಚಿಕಿತ್ಸೆ ಪಡೆದರು. ಚೇತರಿಕೆಗೊಂಡಿದ್ದ ಕೆಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ