ಬಂಟ್ವಾಳ,ಡಿ.11: ಸುರಿಬೈಲು ದಾರುಲ್ ಅಶ್ಅರಿಯ್ಯಾ ಎಜುಕೇಶನ್ ಸೆಂಟರಿನ ಶಿಲ್ಪಿ ಶೈಖುನಾ ಮರ್ಹೂಂ ಸುರಿಬೈಲು ಉಸ್ತಾದರ 18ನೇ ಆಂಡ್ ನೇರ್ಚೆ ಹಾಗೂ ಶೈಖುನಾ ಪಿ.ಎ ಉಸ್ತಾದರ ಅನುಸ್ಮರಣೆ, ಹನೀಫಿ ಸನದುದಾನ ಸಮ್ಮೇಳನವು ನಾಳೆಯಿಂದ ಆರಂಭಗೊಂಡು ಡಿಸೆಂಬರ್ 13 ಕ್ಕೆ ಸಮಾಪ್ತಿ ಗೊಳ್ಳಲಿದೆ.

ಮೂರು ದಿನಗಳ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ನಾಯಕರು,ಉಮರಾ ನೇತಾರರು ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬಂಟ್ವಾಳ ಡಿವಿಷನ್ ಸಮಿತಿಯು ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್