ಬೆಂಗಳೂರು: ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಹಿಂಪಡೆಯಬೇಕು.ಇಲ್ಲವಾದರೆ ರಾಷ್ಟ್ರದ ಘನವೆತ್ತ ನ್ಯಾಯಾಂಗವು ಸ್ವಯಂಪ್ರೇರಿತವಾಗಿ ಸರಕಾರದ ಈ ನಡೆಗೆ ಸಂಬಂಧಿಸಿ ಮಧ್ಯಪ್ರವೇಶಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿಯವರು ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರದ ನಡೆಯು ವಿಭಜನಕಾರಿಯಾಗಿದೆ. ಒಂದು ನಿರ್ದಿಷ್ಟ ಧರ್ಮವನ್ನು ಯಾವುದೇ ಫಲಾನುಭಾವದಿಂದ ಹೊರಗಿಡುವುದು ಅಥವಾ ನಿಗದಿತ ಸಮುದಾಯವನ್ನು ಗುರಿಯಾಗಿಸಿ ಶಾಸನ ರೂಪಿಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಅವರ ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಿಸಿದ್ದಾರೆ.
ಸಂವಿಧಾನ ವಿರೋಧೀ ನಡೆಯ ವಿರುದ್ಧ ನಡೆಯುವ ಎಲ್ಲಾ ನ್ಯಾಯ ಸಮ್ಮತ ಪ್ರತಿಭಟನೆಗಳನ್ನು ಎಸ್ಸೆಸ್ಸೆಫ್ ಬೆಂಬಲಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಫ್ ಮೀಡಿಯಾ ವಿಂಗ್















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ