ಉಪ್ಪಿನಂಗಡಿ:ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಹಿರಿಯ ವಿದ್ವಾಂಸರೂ ಆದ ಶೈಖುನಾ ಹೈದರ್ ಮದನಿ ಉಸ್ತಾದರ ಶಿಷ್ಯಂದಿರ ಒಕ್ಕೂಟ ತಾಜುಲ್ ಹುದಾ ಸ್ಟೂಡೆಂಟ್ ಫೆಡರೇಶನ್ ಇದರ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಶೈಖುನಾ ಕೆ.ಎಂ ಉಸ್ತಾದರ ನಿವಾಸ ಕರಾಯದಲ್ಲಿ ಜರಗಿತು.

ನೂತನ ಅಧ್ಯಕ್ಷರಾಗಿ ಅಬ್ಬಾಸ್ ಮದನಿ ಬರಮೇಲು ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪಿ ಮುಸ್ತಫಾ ಮದನಿ ಉರುವಾಲುಪದವು ಕೋಶಾಧಿಕಾರಿಯಾಗಿ ಅಬ್ಬಾಸ್ ನಿಝಾಮಿ ಆಯ್ಕೆಯಾದರು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಅಬ್ದುಲ್ ರಝ್ಝಾಕ್ ಸಖಾಫಿ ಕುಪ್ಪೆಟ್ಟಿ ಅಶ್ರಫ್ ಸಖಾಫಿ ಮಾಡಾವು ಜೊತೆ ಕಾರ್ಯದರ್ಶಿಗಳಾಗಿ ಶಾಫಿ ಮದನಿ ಕರಾಯ ,ಸಿನಾನ್ ಮದನಿ ಕಲ್ಲಡ್ಕ ವೆಲ್ಫೇರ್ ಕನ್ವೀನರ್ಗಳಾಗಿ ಯು.ಪಿ ಮುಹಮ್ಮದ್ ಸಖಾಫಿ ಉರುವಾಲುಪದವು, ಅಶ್ರಫ್ ಸಅದಿ ಪಟ್ಟೋರಿ, ಹನೀಫ್ ಮುಸ್ಲಿಯಾರ್ ವಿಟ್ಲ ಹಾಗು 14 ಕಾರ್ಯಕಾರಿ ಸದಸ್ಯರನ್ನು ನೇಮಕ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ