ಮಂಗಳೂರು, ಡಿ.21: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಕರಾವಳಿ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದರೆ ಅಲ್ಲಿ ಶಾಂತಿ ಸ್ಥಾಪನೆಯಾಗುತ್ತದೆ. ಸುಳ್ಳು ಹೇಳಿಕೆಯಿಂದ ಕೋಮುದ್ವೇಷ ಪ್ರಚೋದಿಸಿದ ಪ್ರಕರಣಗಳ ಇತಿಹಾಸವೇ ಇವರಿಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋಮುಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಶೋಭಾ ಕರಂದ್ಲಾಜೆ ಅವರನ್ನು ಜೊತೆಯಲ್ಲಿ ಕಟ್ಟಿಕೊಂಡು ಮಂಗಳೂರಿಗೆ ಹೋಗುತ್ತಾರೆ, ನಮ್ಮನ್ನು ಅಲ್ಲಿಗೆ ಹೋಗದಂತೆ ನಿರ್ಬಂಧಿಸುತ್ತಾರೆ. ಮುಖ್ಯಮಂತ್ರಿಗಳ ಉದ್ದೇಶ ಏನು? ಶಾಂತಿ ಸ್ಥಾಪನೆಯೇ? ಶಾಂತಿ ಕದಡುವುದೇ? ಎಂದು ಅವರು ಪ್ರಶ್ನಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ