ರಿಯಾದ್: ಸೌದಿ ಅರೇಬಿಯಾದಲ್ಲಿ ಇನ್ನು ಮುಂದೆ ಆನ್ ಲೈನ್ ಮೂಲಕವೂ ರೀ ಎನ್ ಟ್ರಿ ವಿಸಾ ಕಾಲಾವಧಿಯನ್ನು ನವೀಕರಿಸಬಹುದಾಗಿದೆ. ತಮ್ಮ ವಾಹನಗಳನ್ನು ಮಾರಾಟ ಮಾಡುವ ವಿಧಾನಗಳಿಗೂ ಆನ್ ಲೈನ್ ಸೇವೆಯನ್ನು ಬಳಸಬಹುದಾಗಿದೆ. ಹದಿಮೂರು ಹೊಸ ಸೇವೆಗಳನ್ನು ಸೇರಿಸಿ ವೈಯಕ್ತಿಕ ಸರಕಾರಿ ಸೇವೆಯಾದ ಅಬ್ಶೀರ್ ಅನ್ನು ಪರಿಷ್ಕರಿಸಲಾಗಿದೆ.
ಹೊಸ ಸೇವೆಗಳನ್ನು ಗೃಹಸಚಿವ ಅಬ್ದುಲ್ ಅಝೀಝ್ ಬಿನ್ ಸೌದ್ ರಾಜಕುಮಾರ ಉದ್ಘಾಟಿಸಿದ್ದಾರೆ. ಆ ಪೈಕಿ ಟ್ರಾಫಿಕ್ ಡೈರೆಕ್ಟರೇಟ್ ಅಡಿಯಲ್ಲಿ ನಾಲ್ಕು, ಪಾಸ್ಪೋರ್ಟ್ ವಿಭಾಗದಲ್ಲಿ ನಾಲ್ಕು, ಸಿವಿಲ್ ಅಫೇರ್ಸ್ ಡಿಪಾರ್ಟ್ಮೆಂಟ್ ಅಡಿಯಲ್ಲಿ ಐದು ಸೇವೆಗಳು ಸೇರಿವೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ