ಮಂಗಳೂರು: ನಗರದಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಕರ್ಫ್ಯೂ ಹಿಂಪಡೆಯಲಾಗಿದೆ. ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.ಶಾಲಾ- ಕಾಲೇಜುಗಳು ಆರಂಭವಾಗಿವೆ. ಬಸ್ಗಳು ಎಂದಿನಂತೆ ರಸ್ತೆಗಿಳಿದಿವೆ. ಮಾರುಕಟ್ಟೆಯಲ್ಲಿ ಅಂಗಡಿಗಳು ಬಾಗಿಲು ತೆರೆದಿವೆ. ಅಟೊರಿಕ್ಷಾ, ಕಾರು ಸೇರಿದಂತೆ ಎಲ್ಲ ವಾಹನಗಳು ರಸ್ತೆಗೆ ಇಳಿದಿವೆ.
ಪ್ರತಿಭಟನೆಗೆ ಅವಕಾಶ ಇಲ್ಲ: ನಗರದಾದ್ಯಂತ ಕರ್ಫ್ಯೂ ಹಿಂಪಡೆಯಲಾಗಿದ್ದರೂ, ನಿಷೇಧಾಜ್ಞೆ ಜಾರಿಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ನಗರದ ಸೂಕ್ಷ್ಮ ಪ್ರದೇಶಗಳಲ್ಲಿತೀವ್ರ ನಿಗಾ ಇಡಲಾಗಿದೆ. ಹಿರಿಯ ಅಧಿಕಾರಿಗಳು ನಗರದಲ್ಲಿ ಠಿಕಾಣಿ ಹೂಡಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.ಈ ಮೊದಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿರುವ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಗರಕ್ಕೆ ಕರೆಸಿಕೊಳ್ಳಲಾಗಿದ್ದು, ಪರಿಸ್ಥಿತಿಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್