ಮಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಝಮೀರ್ ಅಹ್ಮದ್ ಸೋಮವಾರ ಮಧ್ಯಾಹ್ನ ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ಲಕ್ಷ ರೂ.ನ ಚೆಕ್ ವಿತರಿಸಿದರು. ಇದೇ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ 2.5 ಲಕ್ಷ ರೂ.ನ ಚೆಕ್ ಹಸ್ತಾಂತರಿಸಲಾಯಿತು.
ಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್, ಕಾರ್ಪೊರೇಟರ್ಗಳಾದ ಪ್ರವೀಣ್ಚಂದ್ರ ಆಳ್ವ, ವಿನಯರಾಜ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಜಿ.ಎ.ಬಾವ, ಲತೀಫ್ ಕಂದಕ್, ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್