ಉಪ್ಪಿನಂಗಡಿ: ಅಬೂಬಕ್ಕರ್ ಸಿದ್ದೀಕ್ ಜುಮ್ಮಾ ಮಸ್ಜಿದ್ ನೆಕ್ಕಿಲು ಇದರ ಅಂಗ ಸಂಸ್ಥೆಯಾದ ಅಲ್-ಅಮೀನ್ ಯೂತ್ ಫೆಡರೇಶನ್ (AYF) ಇದರ ಮಹಾಸಭೆಯು ದಿನಾಂಕ 20-12-2019 ಶುಕ್ರವಾರ ಜುಮ್ಮಾ ನಮಾಝ್ ಬಳಿಕ ಸ್ಥಳೀಯ ಜಮಾಅತ್ ಅಧ್ಯಕ್ಷರಾದ ಬಹು! ರಫೀಕ್ ಸಅದಿ ಹಾಗೂ ಖತೀಬರಾದ ಬಹು! ನೌಶಾದ್ ಸಅದಿ ಇವರ ನೇತೃತ್ವದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಜನಾಬ್! ಅಬ್ದುಲ್ ಕರೀಂ,ಪ್ರ.ಕಾರ್ಯದರ್ಶಿಯಾಗಿ ಜನಾಬ್! ಮುಹಮ್ಮದ್ ಶರೀಫ್,ಕೋಶಾಧಿಕಾರಿಯಾಗಿ ಜನಾಬ್! ಅಬ್ದುಲ್ ನಝೀರ್ ಹಾಗೂ 20 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್