ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಮೃತ ಪಟ್ಟ ಸಂತ್ರಸ್ತರ ಕುಟುಂಬಸ್ಥರಿಗೆ ಮತ್ತು ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಘೋಷಿಸಿದ್ದ ಪರಿಹಾರ ಧನವನ್ನು ತಡೆ ಹಿಡಿದಿರುವ ಹೇಳಿಕೆ ನೀಡಿರುವುದು ತೀವ್ರ ವಿಷಾದನೀಯ.
ಮತೀಯ ಆಧಾರದಲ್ಲಿ ಸಂತ್ರಸ್ತರನ್ನು ವಿಭಜಿಸಿ ಹೇಳಿಕೆ ನೀಡುವ ಮನಸ್ಥಿತಿ ದುರಂತಮಯ. ಗೋಲಿಬಾರ್ ಮೃತರು ಮತ್ತು ಗಾಯಾಳು ಸಂತ್ರಸ್ತರು ಕೋಮು ಮನಸ್ಥಿತಿ ಆಡಳಿತದ ಯಾವುದೇ ರೂಪದ ಪರಿಹಾರವನ್ನು ಸಂಪೂರ್ಣವಾಗಿ ನಿರಾಕರಿಸಬೇಕಿದೆ. ಹಾಗೂ ಜಾತ್ಯಾತೀತ ಚಿಂತನೆ , ಸಾಹೋದರತ್ವ ಉದಾರ ದಾನಿಗಳು , ಪ್ರಗತಿ ಪರ ಚಿಂತಕರು ನೀಡಲ್ಪಡುವ ಎಷ್ಟೇ ಕಿರು ಮೊತ್ತದ ಪರಿಹಾರವನ್ನಾದರೂ ಸಂತ್ರಸ್ತರು ಮತ್ತು ಗಾಯಾಳುಗಳು ಧನ್ಯ ಮನಸಿನಿಂದ ಸ್ವೀಕರಿಸಿ ಸ್ವಾಭಿಮಾನವನ್ನು ಸಂರಕ್ಷಿಸ ಬೇಕೆಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ವಿನಂತಿಸುತ್ತಿದೆ.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು: ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ
ಮಂಗಳೂರು















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್