ಸಾಲೆತ್ತೂರು (ಡಿ 27): ಸುನ್ನೀ ಕೋ ಆರ್ಡಿನೇಶನ್ ಕಮಿಟಿ ಆಫ್ ಕರ್ನಾಟಕ ನಿರ್ದೇಶಿಸಿದ, “ಮಂಗಳೂರು ಪೋಲೀಸ್ ದೌರ್ಜನ್ಯದ ವಿರುದ್ಧ ಭಿತ್ತಿಪತ್ರ ಪ್ರದರ್ಶನ & ನ್ಯಾಯಕ್ಕಾಗಿ ಹೋರಾಟದ ಧ್ವನಿ” ಯು ರಿಫಾಇಯ್ಯ ಜುಮಾ ಮಸೀದಿ ಪಂಜರಕೋಡಿ ವತಿಯಿಂದ ಜುಮಾ ನಮಾಝಿನ ಬಳಿಕ ನಡೆಯಿತು.

ಸಭೆಯಲ್ಲಿ ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಪ್ರಸ್ತುತ ನಡೆಯುತ್ತಿರುವ ಸನ್ನಿವೇಶಗಳನ್ನು ಮನಮುಟ್ಟುವಂತೆ ವಿವರಿಸಿದರು, ಹಾಗೂ ಕೋಮು ಸೌಹಾರ್ದತೆ ಧಕ್ಕೆ ತರುವಂತಹ ಮಾಧ್ಯಮಗಳು ಹಾಗೂ ಮಂಗಳೂರಿನಲ್ಲಿ ಎರಡು ಅಮಾಯಕರ ಹತ್ಯೆಗೆ ಕಾರಣರಾದ ಪೋಲೀಸರ ವಿರುದ್ಧ ಭಿತ್ತಿಪತ್ರ’ಗಳನ್ನು ಪ್ರದರ್ಶಿಸಿ ಹೋರಾಟದ ಧ್ವನಿಯನ್ನು ನಿರಂತರವಾಗಿಸುವ ಎಚ್ಚರಿಕೆಯ ಸಂದೇಶದೊಂದಿಗೆ ವಿಶೇಷ ರೀತಿಯಲ್ಲಿ ಪ್ರತಿಭಟಿಸಲಾಯಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್