ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು
ಇದರ ವತಿಯಿಂದ
ಮಂಗಳೂರುನಲ್ಲಿ ನಡೆದ ಪೋಲೀಸ್ ದೌರ್ಜನ್ಯದ ವಿರುದ್ಧ
ಬೃಹತ್ ಪ್ರತಿಭಟನೆ ಮತ್ತು ಕರಪತ್ರ ಪ್ರದರ್ಶನ ಇಂದು ಜುಮಾ ಬಳಿಕ
ಮಸ್ಜಿದ್ ವಠಾರ ತೆಕ್ಕಾರುನಲ್ಲಿ ನಡೆಯಿತು.
ಜಮಾಅತ್ ಆಡಳಿತ ಸಮಿತಿ ಸದಸ್ಯ
ಉಸ್ಮಾನ್ ಸಹದಿ ತೆಕ್ಕಾರು
ಖಂಡನಾ ಬಾಷಣ ನಡೆಸಿದರು,
ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ ಕಾಸರಗೋಡು ಪ್ರಸ್ತುತ ಪೋಲೀಸ್ ಗೋಲಿಬಾರ್ ವಿರುದ್ಧ ತೀವೃ ಧ್ವನಿ ಎತ್ತಿದರು.
BJM ತೆಕ್ಕಾರು ಪ್ರಧಾನ ಕಾರ್ಯದರ್ಶಿ ಅತಾವುಲ್ಲಾ T,H
ಸ್ವಾಗತಿಸಿ ವಂದಿಸಿದರು.
K,p ಬಾತಿಶ್ ತೆಕ್ಕಾರು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ