ಕಾಪು ಜ.02 : ವಿಶ್ವ ವಿಖ್ಯಾತ ಮರ್ಕಝುಸ್ಸಖಾಫತಿಸುನ್ನಿಯ್ಯ ಮಹಾ ಸಮ್ಮೇಳನದ ರಾಜ್ಯಮಟ್ಟದ ಪ್ರಚಾರ ಸಮ್ಮೇಳನವು ಜನವರಿ 03 ರಂದು ಸಂಜೆ 6 ಗಂಟೆಗೆ ಕೋಟೇಶ್ವರ ಮೂಡುಗೋಪಾಡಿಯಲ್ಲಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿರುವರು. ಡಾ. ಅಬ್ದುಲ್ ಹಕೀಂ ಅಝ್ಹರಿ, ಬೇಕಲ್ ಉಸ್ತಾದ್, ಮಾಣಿ ಉಸ್ತಾದ್ ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿರುವರು. ಜನವರಿ 04 ರಂದು ಕೋಟೇಶ್ವರ ತಂಙಳರ 12 ನೇ ಬ್ರಹತ್ ಬುರ್ದಾ ಮಜ್ಲಿಸ್ ನಡೆಯಲಿರುವುದು.
ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಎಸ್ಸೆಸ್ಸೆಫ್ ಕಾಪು ಡಿವಿಷನ್ ಸಮಿತಿಯು ಕರೆ ನೀಡಿವೆ ಎಂದು ಎಸ್ಸೆಸ್ಸೆಫ್ ಕಾಪು ಡಿವಿಷನ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ