ಉಡುಪಿ: ವಿಶ್ವ ವಿಖ್ಯಾತ ಮರ್ಕಝುಸ್ಸಖಾಫತಿಸುನ್ನಿಯ್ಯ ಮಹಾ ಸಮ್ಮೇಳನದ ರಾಜ್ಯಮಟ್ಟದ ಪ್ರಚಾರ ಸಮ್ಮೇಳನವು ಜನವರಿ 03 ರಂದು ಸಂಜೆ 6 ಗಂಟೆಗೆ ಕೋಟೇಶ್ವರ ಮೂಡುಗೋಪಾಡಿಯಲ್ಲಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿರುವರು. ಡಾ. ಅಬ್ದುಲ್ ಹಕೀಂ ಅಝ್ಹರಿ, ಬೇಕಲ್ ಉಸ್ತಾದ್, ಮಾಣಿ ಉಸ್ತಾದ್ ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿರುವರು. ಜನವರಿ 04 ರಂದು ಕೋಟೇಶ್ವರ ತಂಙಳರ 12 ನೇ ಬೃಹತ್ ಬುರ್ದಾ ಮಜ್ಲಿಸ್ ನಡೆಯಲಿರುವುದು.
ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಮಿತಿಯು ಕರೆ ನೀಡಿವೆ ಎಂದು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಎನ್.ಸಿ ರಹೀಂ ಹೊಸ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ