ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಮಂಗಳೂರಿನಲ್ಲಿ ನಿಗದಿಪಡಿಸಲಾಗಿದ್ದ ಈ ಕಾರ್ಯಕ್ರಮವನ್ನು ವಿಪಕ್ಷಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ವಿರೋಧಿಸಿರುವ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯ ಬಿಜೆಪಿ ಈ ಸಂಬಂಧ ರಾಜ್ಯದ ವಿವಿಧೆಡೆ ಸರಣಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಗುರುವಾರದಿಂದ(ಜ.9) ಈ ಕಾರ್ಯಕ್ರಮ ಆರಂಭಗೊಂಡು ಜ.18ರವರೆಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ