SJM ರಾಷ್ಟ್ರೀಯ ಸಮಿತಿಯ ಆದೇಶದ ಮೇರೆಗೆ
SBS ತೆಕ್ಕಾರು ಯುನಿಟ್ ವತಿಯಿಂದ
NRC CAA ಮತ್ತು NPR ವಿರುದ್ಧ ಬೃಹತ್ ಪ್ರತಿಭಟನೆ ಮತ್ತು ನಾಡಿನ ಶಾಂತಿಗಾಗಿ ಪ್ರಾರ್ಥನಾ ಮಜ್ಲೀಸ್ ಮಹಲರತ್ತುಲ್ ಬದ್ರಿಯ್ಯ
ಇಂದು ಬೆಳಿಗ್ಗೆ ಮದ್ರಸಾ ವಠಾರ ತೆಕ್ಕಾರುನಲ್ಲಿ ನಡೆಯಿತು.

ಸಂವಿಧಾನ ವಿರೋಧಿ ಕಾಯ್ದೆ ವಿರುದ್ಧ ಬೀದಿಗಿಳಿದು ವಿದ್ಯಾರ್ಥಿಗಳು ಬೃಹತ್ ಅಝಾದಿ ಘೋಷಣೆ ಕೂಗಿದರು.
SSF ಉಪ್ಪಿನಂಗಡಿ ಡಿವಿಷನ್ ಸದಸ್ಯ ಬಾತಿಶ್ ಕೆ,ಪಿ ತೆಕ್ಕಾರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ,
ಮದ್ರಸಾ ಪ್ರಿನ್ಸಿಪಾಲ್ ಖಾಲಿದ್ ಸಖಾಫಿ ಪಂಜ, ಸ್ಥಳೀಯ ಉಸ್ತಾದ್ ಇಸ್ಹಾಕ್ ಝುಹ್ರಿ, SSF ಸರಳಿಕಟ್ಟೆ ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಆಶೀಕ್ T,H.
SYS ತೆಕ್ಕಾರು ಬ್ರಾಂಚ್ ಸದಸ್ಯ ಮುಹಮ್ಮದ್ T (ಚೇರಮೋನು) SSF ತೆಕ್ಕಾರು ಯುನಿಟ್ ಸದಸ್ಯ ಫಾರೂಕ್ TK ಉಪಸ್ಥಿತರಿದ್ದರು.
SBS ಶಾಖಾ ಅಧ್ಯಕ್ಷ ಇರ್ಫಾನ್ TK ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರವೂಫ್ ಅಲಿ BT ವಂದಿಸಿದರು. ಕ್ಯಾಂಪಸ್ ಅಮೀರ್ ರಿಜಾಝ್ BT ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ