ಪಾಟ್ನಾ, ಜ 13- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಹಾರದಲ್ಲಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವನ್ನು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಎಎ ಜಾರಿಗೆ ಮಿತ್ರಪಕ್ಷದಲ್ಲೇ ಒಡಕು ಇದೆ ಎಂಬ ಸಂದೇಶ ರವಾನಿಸಿದ್ದಾರೆ.
ಬಿಹಾರದಲ್ಲಿ ಎನ್ ಆರ್ ಸಿ ಜಾರಿಯ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಚರ್ಚೆ ನಡೆಯಬೇಕು. ಎಲ್ಲರೂ ಬಯಸುವುದಾದರೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಯಾಗಲಿ ಎಂದರು.
ಎನ್ ಆರ್ ಸಿ ಬಗ್ಗೆ ಮಾತನಾಡುವುದಾದರೆ ಎನ್ ಆರ್ ಸಿ ಜಾರಿಯ ಪ್ರಶ್ನೆಯೇ ಇಲ್ಲ ಮತ್ತು ಅದನ್ನು ಸಮರ್ಥಿಸುವುದೂ ಇಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ