ಬೆಂಗಳೂರು: ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಹಲ್ಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಎಸ್ಡಿಪಿಐ ಪಕ್ಷ ಪತ್ರಿಕಾ ಹೇಳಿಕೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರು ಮಂದಿ ಆರೋಪಿಗಳು ಪಕ್ಷದ ಕಾರ್ಯಕರ್ತರಲ್ಲ ಎಂದು ಎಂದಿದೆ.
ಎಸ್ಡಿಪಿಐ ರಾಜ್ಯ ಸಮಿತಿ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದು ಸಿಎಎ ಹಾಗೂ ಎನ್ಆರ್ಸಿ ವಿರುದ್ಧದ ಪ್ರತಿಭಟನೆಯನ್ನು ದಾರಿ ತಪ್ಪಿಸುವ ಉದ್ಧೇಶದಿಂದ ಎಸ್ಡಿಪಿಐ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.
ವರುಣ್ ಮೇಲೆ ನಡೆದ ಹಲ್ಲೆ ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ನಮಗೆ ಹಿಂಸೆಯ ಮೇಲೆ ನಂಬಿಕೆ ಇಲ್ಲ ಎಂದಿರುವ ಎಸ್ಡಿಪಿಐ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ನಡೆಸಿ ನೈಜ್ಯ ಆರೋಪಿಗಳನ್ನು ಪತ್ತೆಮಾಡಲಿ ಎಂದು ಒತ್ತಾಯಿಸಿದೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ