ಮದೀನಾ: ಸೌದಿ ಅರೇಬಿಯಾದ ಮದೀನಾದಲ್ಲಿರುವ ಐತಿಹಾಸಿಕ ಉಹ್ದ್ಗೆ ಹೊಸ ರಸ್ತೆ ನಿರ್ಮಿಸುವ ಯೋಜನೆ ಪ್ರಾರಂಭಗೊಂಡಿವೆ. ಹೊಸ ಯೋಜನೆ ಪ್ರವಾದಿ (ಸ)ಅವರ ಮಸೀದಿ ಮಸ್ಜಿದುನ್ನಬವಿ ಮತ್ತು ಉಹುದ್ ಅನ್ನು ಸಂಪರ್ಕಿಸುತ್ತದೆ.
ಈ ಯೋಜನೆಯನ್ನು ಮದೀನಾ ಪುರಸಭೆ ಅಭಿವೃದ್ಧಿಪಡಿಸುತ್ತಿದ್ದು, ಐದು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಕಾರುಗಳಿಗಾಗಿ ಪ್ರತಿ ದಿಕ್ಕಿನಲ್ಲಿ ಮೂರು ಟ್ರ್ಯಾಕ್ಗಳನ್ನು ಹೊಂದಿರುತ್ತದೆ. ಬಸ್ಗಳಿಗಾಗಿ ಎರಡು ಎಕ್ಸ್ಪ್ರೆಸ್ ಟ್ರ್ಯಾಕ್ಗಳನ್ನು ಸಿದ್ಧಪಡಿಸಲಾಗುತ್ತಿದೆ. ಪಾದಚಾರಿಗಳ ನಡಿಗೆಗಾಗಿ 9 ಮೀಟರ್ ಅಗಲವಾದ ಹಾದಿ ನಿರ್ಮಾಣವಾಗಲಿದ್ದು, ವಿಕಲಚೇತನರಂತಹ ವಿಶೇಷ ಅಗತ್ಯಗಳಿಗಾಗಿ ಇತರ ಹಾದಿ ಪ್ರಗತಿಯಲ್ಲಿದೆ.
ರಸ್ತೆ ಸುಂದರವಾಗಿ ಕಾಣುವಂತೆ 15 ಸಾವಿರಕ್ಕೂ ಹೆಚ್ಚು ಮರಗಳು ಮತ್ತು ಗಿಡಗಳನ್ನು ನೆಡಲಾಗುವುದು. ಇದರ ಜೊತೆಗೆ, ಯೋಜನೆಯ ಭಾಗವಾಗಿ ನಿರ್ದೇಶನ ಸೂಚಕಗಳು, ಧ್ವನಿ ವ್ಯವಸ್ಥೆಗಳು, ವಿಶ್ರಾಂತಿ ಕೊಠಡಿಗಳು ಮತ್ತು ಹಲವಾರು ಸೌಲಭ್ಯಗಳನ್ನು ಒದಗಿಸಲಾಗುವುದು. ಯೋಜನೆ ಪೂರ್ಣಗೊಂಡ ಬಳಿಕ,ಮದೀನಾಕ್ಕೆ ಭೇಟಿ ನೀಡುವವರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ