ಪ್ರಜಾಪ್ರಭುತ್ವ ದಿನಾಚರಣೆಯ ಭಾಗವಾಗಿ ಜನವರಿ 26 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 5 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
132 ನೇ ಶಿಬಿರ- ಉಳ್ಳಾಲ ಸೆಕ್ಟರ್
@ ಮಾಸ್ತಿಕಟ್ಟೆ.
(ಯೇನಪೋಯ ಆಸ್ಪತ್ರೆ ದೇರಳಕಟ್ಟೆ)
133 ನೇ ಶಿಬಿರ – ತಲಪಾಡಿ ಸೆಕ್ಟರ್
@ದಾರುಸ್ಸುನ್ನ ಮದ್ರಸ, ಅನ್ಸಾರ್‌ನಗರ ಪೂಮಣ್ಣು
(ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ)
134 ನೇ ಶಿಬಿರ – ಮಡಂತ್ಯಾರ್ ಸೆಕ್ಟರ್
@ನೂರುಲ್ ಹುದಾ ಮದ್ರಸಾ, ಮಡಂತ್ಯಾರ್.
(ಇಂಡಿಯನ್ ರೆಡ್ ಕ್ರಾಸ್ ಲೇಡಿ ಗೋಷೆನ್ ಆಸ್ಪತ್ರೆ ಮಂಗಳೂರು)
135 ನೇ ಶಿಬಿರ – ಉಜಿರೆ ಸೆಕ್ಟರ್
@ ಬದ್ರುಲ್ ಹುದಾ ಮದ್ರಸಾ ಹಳೆಪೇಟೆ, ಉಜಿರೆ.
(ಯೇನಪೋಯ ಆಸ್ಪತ್ರೆ.)
136 ನೇ ಶಿಬಿರ- ಮಾಗುಂಡಿ.
@ಮಾಗುಂಡಿ ಮಸೀದಿ ವಠಾರ ಚಿಕ್ಕಮಗಳೂರು –
(ಇಂಡಿಯನ್ ರೆಡ್ ಕ್ರಾಸ್ ಲೇಡಿ ಗೋಷೆನ್ ಆಸ್ಪತ್ರೆ ಮಂಗಳೂರು)
ಅಲ್ಪಾವಧಿಯಲ್ಲೇ ಹಲವು ದಾಖಲೆ ಬರೆದು ಮುನ್ನುಗ್ಗುತ್ತಿರುವ, ಹನಿ ರಕ್ತಕ್ಕಾಗಿ ಅಂಗಲಾಚುವವರ ಆಸರೆಯಾಗಿರುವ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋದ ಈ ರಕ್ತದಾನ ಶಿಬಿರ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ