ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕು ಇದರ ವತಿಯಿಂದ ಸಖಾಫಿ ಸಂಗಮ ಮತ್ತು ವಾರ್ಷಿಕ ಮಹಾಸಭೆ ದಿನಾಂಕ ಜನವರಿ 28-2020 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪಡೀಲ್ ಇಲ್ಮ್ ಸೆಂಟರಿನ ಮರ್ಹೂಂ ಬೀರಾನ್ ಕುಟ್ಟಿ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ.
ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಅಧ್ಯಕ್ಷರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ಅಧ್ಯಕ್ಷರಾದ ಅಶ್ ಅರಿಯ್ಯಃ ಮುಹಮ್ಮದಾಲಿ ಸಖಾಫಿ ಉದ್ಘಾಟಿಸುವರು. ಮರ್ಕಝ್ ಮತ್ತು ಅದರ ಕಾರ್ಯವೈಖರಿಗಳು ಎಂಬ ವಿಷಯದ ಕುರಿತು ದ.ಕ ಜಿಲ್ಲಾ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ವಿಷಯ ಮಂಡಿಸಿ ಮಾತನಾಡಲಿರುವರು.
ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ಪ್ರತಿನಿಧಿಯಾಗಿ ಅಬ್ದುರ್ರಶೀದ್ ಸಖಾಫಿ ಗಡಿಯಾರ ಭಾಗವಹಿಸಲಿರುವರು. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿರುವ ಸರ್ವ ಸಖಾಫಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ