ಉಡುಪಿ: ಕೇಂದ್ರ ಸರಕಾರದ ಸಂವಿಧಾನ ವಿರೋಧಿ, ಧರ್ಮಾಧಾರಿತ ತಾರತಮ್ಯ ನೀತಿಯಾದ NRC, CAA ಹಾಗೂ NPR ಕಾಯಿದೆಯ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಸಹಬಾಳ್ವೆ ಸಮಿತಿ ಹಾಗೂ ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ನಾಳೆ (ಜ 30) ಮಧ್ಯಾಹ್ನ 3 ಗಂಟೆಗೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ನಡೆಯಲಿದ್ದು.
ಸರ್ವ ಜಾತ್ಯತೀತ ಬಂಧುಗಳೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳಾದ ಸುನ್ನೀ ಉಲಮಾ ಒಕ್ಕೂಟ, ಸಂಯುಕ್ತ ಜಮಾಅತ್, ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಜೆ ಎಮ್, ಎಸ್ಸೆಸ್ಸೆಫ್, ಎಸ್ ಎಮ್ ಎ ಹಾಗೂ ಎಸ್ ಡಿ ಐ ಸಂಘಟನೆಗಳು ಕರೆ ನೀಡಿದೆ.
✍ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ