ಶಿವಮೊಗ್ಗ: ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಶ್ರೀರಾಮುಲು, ರಮೇಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಕುರಿತು ಚರ್ಚೆಯಾಗಿಲ್ಲ. ದೆಹಲಿಗೆ ತೆರಳಿ ಗುರುವಾರ ವರಿಷ್ಠರನ್ನು ಭೇಟಿ ಮಾಡುವೆ. ಶುಕ್ರವಾರ ವಾಸಪ್ ಬರುವೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಭರವಸೆ ನೀಡಿದರು.
ಫೆ.5ರಂದು ಬಜೆಟ್ ಮಂಡಿಸಲಾಗುವುದು. ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗುತ್ತಿದೆ. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವುದಿಲ್ಲ ಎಂದು ಮಾಹಿತಿ ನೀಡಿದರು.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್