ಕುಂಬ್ರ : ದಖೀರತುಲ್ ಉಖ್ರಾ ಯಂಗ್ ಮೆನ್ಸ್ ಅಸೋಸಿಯೇಶನ್ ಮೈದಾನಿಮೂಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 26.1.2020 ರಂದು ಮಗ್ರಿಬ್ ನಮಾಝಿನ ಬಳಿಕ ಮೈದಾನಿಮೂಲೆ ಮಸೀದಿಯಲ್ಲಿ ಸಯ್ಯಿದ್ ಮುಝಮ್ಮಿಲ್ ತಂಙಳ್ ಕಾಸರಗೋಡು ಇವರ ನೇತೃತ್ವದಲ್ಲಿ ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಕೈಕಾರ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
2020 – 21 ನೇ ಸಾಲಿನ ಅಧ್ಯಕ್ಷರಾಗಿ ಹಾರಿಸ್ ಅಡ್ಕ, ಪ್ರಧಾನ ಕಾರ್ಯದರ್ಶಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಕಾಸಿಮ್ ಉಜ್ರೋಡಿಯನ್ನು ನೇಮಕ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅಬ್ಬಾಸ್ ಮುಡಾಳ, ಮುನೀರ್ ನೀರ್ಪಾಡಿ, ಜೊತೆ ಕಾರ್ಯದರ್ಶಿಗಳಾಗಿ ನಾಸಿರ್ ಉಜ್ರೋಡಿ, ಅಸ್ಕರ್ ನೀರ್ಪಾಡಿ ಹಾಗೂ ಲೆಕ್ಕ ಪರಿಶೋಧಕರಾಗಿ ಮಹಮ್ಮದ್ ಕೆ.ಎ ಇವರನ್ನು ನೇಮಕ ಮಾಡಲಾಯಿತು.
ಸದಸ್ಯರುಗಳಾಗಿ ಜಮಾಲುದ್ದೀನ್ ಎನ್.ಕೆ, ಅಝೀಝ್ ನೀರ್ಪಾಡಿ, ಫಾರೂಕ್ ಇ.ಎ, ಅಶ್ಫಕ್ ಎ.ಕೆ, ನೌಫಲ್ ಮುಗೇರು, ಉಸ್ಮಾನ್ ಉಜ್ರೋಡಿ, ಸಹದ್ ಮೈದಾನಿಮೂಲೆ, ಹಮೀದ್ ಇಡಿಂಜಿಲ, ಹಸೈನಾರ್ ಇಡಿಂಜಿಲ, ಹನೀಫ್ ಮಾವಿನಡಿ, ಆಶಿಕ್ ಸಿ.ಹೆಚ್, ಅಬ್ಬಾಸ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಜಮಾಅತ್ ಕಮಿಟಿ ಪದಾಧಿಕಾರಿಗಳು ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ