ಮದೀನಾ ಮುನವ್ವರ,ಫೆ.01:ಇತ್ತೀಚೆಗೆ ಎಸ್ ವೈ ಎಸ್ ರಾಜ್ಯ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಹು ಉಸ್ಮಾನ್ ಸ’ಅದಿ ಪಟ್ಟೊರಿ ಯವರಿಗೆ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ವತಿಯಿಂದ ಜ.31ರಂದು ಕೆ.ಸಿ.ಎಫ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲು ಹೊದಿಸಿ ಸ್ಮರಣೆಕೆ ನೀಡಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉಸ್ತಾದರು ಎಸ್ ವೈ ಎಸ್ ರಾಜ್ಯ ಸಮಿತಿಯ ಪ್ರಾರಂಭಿಕ ದಿನಗಳಿಂದ ರಾಜ್ಯಸಮಿತಿಯ ಅಧ್ಯಕ್ಷರಾಗುವರೆಗಿನ ಸಂಘಟನೆಯ ಕಾರ್ಯವೈಖರಿಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಶ್ರಫ್ ಸಖಾಫಿ ನೂಜಿ , ಸೆಕ್ಟರ್ ನಾಯಕರಾದ ಅಶ್ರಫ್ ಹಾಜಿ ಕಿನ್ಯ, ರಝ್ಝಾಖ್ ಹಾಜಿ ಬೈತಡ್ಕ ಸುಲೈಮಾನ್ ಮಿತ್ತೇರಿಪಾದೆ,ಮುಹಮ್ಮದ್ ಅಲೀ ಪಾಣೆಮಂಗಳೂರು,ಇಸ್ಮಾಯಿಲ್ ಉಳ್ಳಾಲ, ಸುಲೈಮಾನ್ ತುರ್ಕಳಿಕೆ ಹಾಗೂ ಮತ್ತಿತರರು ಉಪಸ್ಥಿತಿ ಇದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ