ಫೆಬ್ರವರಿ 9 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 4 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಕಿನ್ಯ ಸೆಕ್ಟರ್ ವತಿಯಿಂದ ಬೆಳರಿಂಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 138 ನೇ ಶಿಬಿರ, ಮಂಜನಾಡಿ ಸೆಕ್ಟರ್ ವತಿಯಿಂದ ಕಲ್ಕಟ್ಟ ರಿಫಾಇಯ್ಯ ಮದ್ರಸಾ ಹಾಲ್ನಲ್ಲಿ 139 ನೇ ಶಿಬಿರ, ದೇರಳಕಟ್ಟೆ ಸೆಕ್ಟರ್ ವತಿಯಿಂದ ದೇರಳಕಟ್ಟೆ ನವಾಝ್ ಕಾಂಪ್ಲೆಕ್ಸ್ ನಲ್ಲಿ 140 ನೇ ಶಿಬಿರ, ಕಡಬ ಸೆಕ್ಟರ್ ವತಿಯಿಂದ ಕಡಬ ಅಂಬೇಡ್ಕರ್ ಭವನದಲ್ಲಿ 141 ನೇ ಶಿಬಿರವು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ