ಜುಬೈಲ್ ನಿಂದ ಪುರಾತನ ನಗರಿ(Heritage City) ಅಲ್ ಹಸ್ಸಕ್ಕೆ ಹೊರಟ ಕೆಸಿಎಫ್ ಕಾರ್ಯಕರ್ತರ ತಂಡ ಅಲ್ ಹಸ್ಸ ತಲುಪಿದಾಗ ಕೆಸಿಎಫ್ ಅಲ್ ಹಸ್ಸ ಸೆಕ್ಟರ್ನಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕೆಸಿಎಫ್ ಪೂರ್ವ GKSF ಸಂಸ್ಥಾಪಕ,ಕೆಸಿಎಫ್ ಅಲ್ ಹಸ್ಸ ಸೆಕ್ಟರ್ನ ಪ್ರಥಮ ಅಧ್ಯಕ್ಷ ಮರ್ಹೂಂ ಅಬ್ದುರ್ರಹ್ಮಾನ್ ಕೈರಂಗಳ ಮತ್ತು ಇತ್ತೀಚೆಗೆ ನಿಧನರಾದ ಇಲ್ಯಾಸ್ ಕೆ.ಸಿ.ರೋಡು ರವರ ಖಬರ್ ಝೀಯಾರತ್ನೊಂದಿಗೆ ‘ಏಕ ದಿನ ಆಧ್ಯಯನ ಯಾತ್ರೆ’ಗೆ ಚಾಲನೆ ನೀಡಲಾಯಿತು. ಕೆಸಿಎಫ್ ಅಲ್ ಹಸ್ಸ ದಮ್ಮಾಂ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ