ಉಳ್ಳಾಲ: ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್,ಎಸ್ ವೈ ಎಸ್ ಕಿನ್ಯ ಹಾಗೂ SSF ದ.ಕ ಜಿಲ್ಲೆ ಬ್ಲಡ್ ಸೈಬೋ ಇದರ 138 ನೇ ರಕ್ತದಾನ ಶಿಬಿರವು, KMC ಆಸ್ಬತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿನಾಂಕ:09-02-2020 ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ದ.ಕ.ಜಿ.ಹಿ ಪ್ರಾಥಮಿಕ ಶಾಲೆ ಕಿನ್ಯ ಬೆಳರಿಂಗೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 9 ರಿಂದ ಮಧ್ಯಾಹ್ನ 1:30 ರ ತನಕ ನಡೆಯಲಿರುವ ಈ ಮಹಾ ದಾನದ ಸದುಪಯೋಗವನ್ನು ರಕ್ತದಾನ ನೀಡಲಿಚ್ಚಿಸುವ ಎಲ್ಲರೂ ಪಡೆಯಬೇಕೆಂದು ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಸಮಿತಿ ಪತ್ರಿಕಾ ಪ್ರಕಟನೆ ಮೂಲಕ ಕೋರೀದೆ.
ವರದಿ:ಫಯಾಝ್ ಕಿನ್ಯ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ