ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಆಲ್ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸದುದ್ದೀನ್ ಉವೈಸಿ, ಎದೆಗೆ ಗುಂಡಿಕ್ಕಿದರೂ ದಾಖಲೆ ಪತ್ರಗಳನ್ನು ನೀಡಲಾರೆ ಎಂದು ಹೇಳಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಾನು ಈ ದೇಶದಲ್ಲೇ ಉಳಿಯುತ್ತೇನೆ. ಆದರೆ ದಾಖಲೆ ಪತ್ರಗಳನ್ನು ತೋರಿಸಲಾರೆ. ದಾಖಲೆ ಕೇಳಿದರೆ ನನ್ನ ಎದೆಯನ್ನು ತೋರಿಸಿ ಗುಂಡಿಕ್ಕುವಂತೆ ಹೇಳುತ್ತೇನೆ. ಯಾಕೆಂದರೆ, ನನ್ನ ಹೃದಯದಲ್ಲಿ ಭಾರತದ ಮೇಲಿನ ಪ್ರೀತಿ ಅಡಕವಾಗಿದೆ’ ಎಂದು ಉವೈಸಿ ಹೇಳಿದ್ದಾರೆ. ಮೋದಿ ಮತ್ತು ಅಮಿತ್ ಶಾ ವಿರುದ್ಧ ಧ್ವನಿಯೆತ್ತುವಂತೆ ಕರೆ ನೀಡಿದ ಉವೈಸಿ, ಅವರ ವಿರುದ್ಧ ದನಿಯೆತ್ತುವವರು ನಿಜಾರ್ಥದಲ್ಲಿ ಹೋರಾಟಗಾರರು ಎಂದು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ