ರಿಯಾದ್: ಸೌದಿ ಅರೇಬಿಯಾಲ್ಲಿ ಕನಿಷ್ಟ ಬ್ಯಾಲೆನ್ಸ್ ಇಲ್ಲದ ಬ್ಯಾಂಕ್ ಖಾತೆಗಳಿಗೆ ಬ್ಯಾಂಕುಗಳು ಸೇವಾ ಶುಲ್ಕ ವಿಧಿಸಲು ಪ್ರಾರಂಭಿಸಿವೆ. ಹೊಸ ಬದಲಾವಣೆಯು ತಿಂಗಳಿಗೆ ಐದು ಸಾವಿರ ರಿಯಾಲ್ಗಳಿಗಿಂತ ಕಡಿಮೆ ಇರುವ ಖಾತೆಗಳಿಗೆ ಅನ್ವಯಿಸುತ್ತದೆ.
ಕೆಲವು ಬ್ಯಾಂಕುಗಳು ಕನಿಷ್ಟ ಬಾಕಿ ಇಲ್ಲದ ಮಧ್ಯಮ ಮತ್ತು ಸಣ್ಣ ಉದ್ಯಮಗಳ ಖಾತೆಗಳಿಗೆ ಶುಲ್ಕ ವಿಧಿಸಲು ಜನವರಿ 1 ರಿಂದ ಪ್ರಾರಂಭಿಸಿದೆ. ಅಕೌಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವ್ಯಾಟ್ ಸೇರಿದಂತೆ ತಿಂಗಳಿಗೆ 10 ರಿಯಾಲ್ ದರ ವಿಧಿಸಲಾಗುತ್ತದೆ.
ಕೆಲವು ಸಂಸ್ಥೆಗಳು ವಿವಿಧ ಬ್ಯಾಂಕುಗಳಲ್ಲಿ ಅನೇಕ ಖಾತೆಗಳನ್ನು ತೆರೆದ ನಂತರ ಒಂದು ಅಥವಾ ಎರಡು ಬ್ಯಾಂಕುಗಳಿಗೆ ವಹಿವಾಟನ್ನು ಸೀಮಿತಗೊಳಿಸಿರುವುದು ಕಂಡುಬಂದ ಬಳಿಕ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಬ್ಯಾಂಕಿಂಗ್ ವಲಯ ಹೇಳಿದೆ. ಬೆನಾಮಿ ವ್ಯವಹಾರ ಪ್ರವೃತ್ತಿಯನ್ನು ತಡೆಯುವುದು ಕೂಡ ಹೊಸ ಬದಲಾವಣೆಯ ಗುರಿಯಾಗಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ