ರಿಯಾದ್: ಜಿದ್ದಾದ ಕಿಂಗ್ ಅಬುಲ್ ಅಝೀಝ್ ವಿಮಾನ ನಿಲ್ದಾಣಕ್ಕೆ ಬರುವ ಟ್ರಾನ್ಸಿಸಿಟ್ ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಟ್ವಿಟರ್ ಖಾತೆಯ ಮೂಲಕ ಈ ಬಗ್ಗೆ ತಿಳಿಸಿದ್ದಾರೆ. ಹೊಸ ವಿಮಾನ ನಿಲ್ದಾಣ ಮತ್ತು ದಕ್ಷಿಣ ಟರ್ಮಿನಲ್ಗೆ ಖಾಸಗಿ ಕಂಪನಿಯ ಸಹಯೋಗದೊಂದಿಗೆ ಉಚಿತ ಪ್ರಯಾಣ ಏರ್ಪಾಡು ಮಾಡಲಾಗಿದೆ.
ಬೋರ್ಡಿಂಗ್ ಪಾಸ್ ತೋರಿಸಿದರೆ, ಹೊಸ ವಿಮಾನ ನಿಲ್ದಾಣದಿಂದ ದಕ್ಷಿಣ ಟರ್ಮಿನಲ್ಗೆ ಉಚಿತ ಪ್ರಯಾಣನವನ್ನು ಪಡೆಯುಬಹುದು.
ಹೊಸ ವಿಮಾನ ನಿಲ್ದಾಣವು ದೇಶೀಯ ಮತ್ತು ಅಂತರ್ರಾಷ್ಟ್ರೀಯ ವಿಮಾನಯಾನಗಳಿಗೆ ಸಂಪೂರ್ಣವಾಗಿ ಸಜ್ಜುಗೊಳ್ಳುವವರೆಗೆ ಎರಡು ತಿಂಗಳು ಈ ಸೇವೆ ಲಭ್ಯವಿರುತ್ತದೆ. ಇದಕ್ಕಾಗಿ 200 ಕಾರುಗಳನ್ನು ಸಿದ್ಧಪಡಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ