ಮಕ್ಕಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಕೆಸಿಎಫ್ ಡೇ ಪ್ರಯುಕ್ತ ರಕ್ತದಾನ ಶಿಬಿರ ಜಿದ್ದಾ ಝೋನ್ ಹಾಗೂ ಸೆಕ್ಟರ್ ಸಾಂತ್ವನ ಇಲಾಖೆ ಅಧ್ಯಕ್ಷರು ಮೂಸಾ ಹಾಜಿ ಕಿನ್ಯ ರವರ ಅಧ್ಯಕ್ಷತೆಯಲ್ಲಿ ಅಝೀಝಿಯಾ ಕಿಂಗ್ ಅಬ್ದುಲ್ಲಾ ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ನಡೆಸಲಾಯಿತು.


ರಕ್ತದಾನ ಶಿಬಿರದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ, ಸಂಘಟನೆ ಇಲಾಖೆ ಕಾರ್ಯದರ್ಶಿ ಅಬ್ದುಲ್ಲಾ ಕಿನ್ಯ, ಶಿಕ್ಷಣ ಇಲಾಖೆ ಅಧ್ಯಕ್ಷರು ಆರ್.ಕೆ ಅಬ್ದುಲ್ ರಝ್ಝಾಖ್ ರಂತಡ್ಕ, ಸಾಂತ್ವನ ಇಲಾಖೆ ಕಾರ್ಯದರ್ಶಿ ಅಬ್ದುಲ್ ಹಮೀದ್ ಉಳ್ಳಾಲ, ಅಲ್ ಖಾದಿಸ ಆರ್ಗನೈಝರ್ ಯೂಸುಫ್ ಮದನಿ ಕೊಯ್ಯೂರು, ಪಬ್ಲಿಕೇಶನ್ ಅಧ್ಯಕ್ಷರು ಬಶೀರ್ ಕೆಜೆಕಾರ್, ಕುದೈ ಯೂನಿಟ್ ಕೋಶಾಧಿಕಾರಿ ಹನೀಫ್ ಕೋಳಿಯೂರು, ಸದಸ್ಯರಾದ ಕಬೀರ್ ಬಾಜಾರ್, ಹನೀಫ್ ಪಕ್ಷಿಕೆರೆ ಪಾಲ್ಗೊಂಡಿದ್ದರು.

ಇದೇ ವೇಳೆ ಆಸ್ಪತ್ರೆಯ ಸಿಬ್ಬಂದಿಗಳು ಅಧಿಕೃತ ಪ್ರಮಾಣ ಪತ್ರವನ್ನು ಕೆಸಿಎಫ್ ಸೆಕ್ಟರ್ ಸಮಿತಿಗೆ ಕೊಟ್ಟು ಗೌರವಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ