ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಿರಂತರ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ವಿಡಿಯೋ ಸಂದೇಶ ಪ್ರಕಟಿಸುತ್ತಾ, ಪ್ರವಾದಿ ಯವರನ್ನು ನಿಂದನೆ ಮಾಡುವ ಮೂಲಕ ಸಾಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ಅಲ್ ಮದನಿಯವರು ಆಗ್ರಹಿಸಿದ್ದಾರೆ.
ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವಂತಹ ನಡೆಯು ಯಾರಿಂದ ಉಂಟಾದರೂ ಖಂಡನೀಯ. ಯಾವುದೇ ಧರ್ಮೀಯರ ಗೌರವಿಸಲ್ಪಡುವ ವಿಚಾರಗಳನ್ನು ಗೇಲಿ ಮಾಡುವವರಿಗೆ ಪ್ರಚಾರ ಕೊಡದೇ ಅಂತವರನ್ನು ಸಮಾಜವು ಮುಖ್ಯವಾಹಿನಿಯಿಂದ ದೂರ ಇಡಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರು ಪತ್ರಿಕಾಪ್ರಕಟನೆಯಲ್ಲಿ ಅಭಿಪ್ರಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ