ಬೆಳ್ತಂಗಡಿ; ಪ್ರವಾದಿ ಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಧರ್ಮ ನಿಂದನೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಅತುಲ್ ಕುಮಾರ್ ಯಾನೆ ಮಧುಗಿರಿ ಮೋದಿ ಎಂಬವರ ವಿರುದ್ಧ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಇಂದು ಬೆಳ್ತಂಗಡಿ ದೂರು ದಾಖಲಿಸಲಾಯಿತು.

ಠಾಣಾಧಿಕಾರಿ ನಂದಕುಮಾರ್ ಅವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿ, ಕಠಿಣ ಕಾನೂನುಕ್ರಮಕ್ಕೆ ಒತ್ತಾಯಿಸಿತು.
ಈ ಸಂಧರ್ಭ SSF ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ. ಶರೀಫ್ ಬೆರ್ಕಳ, ಗುರುವಾಯನಕೆರೆ ಸೆಕ್ಟರ್ ಕಾರ್ಯದರ್ಶಿ ಪಯಾಝ್ ಗೇರುಕಟ್ಟೆ, ಕೋಶಾಧಿಕಾರಿ ಅಬ್ದುಲ್ ನಾಸರ್ ಸುನ್ನತ್ ಕೆರೆ, ಸೆಕ್ಟರ್ ನಾಯಕರಾದ ನಾಸಿರ್ ಜಾರಿಗೆಬೈಲು, ರವೂಫ್ ಮದ್ದಡ್ಕ, ಹಾರಿಸ್ ಅಹ್ಮದ್ ಪರಪ್ಪು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಎಂ.ಎಸ್.ಬಿ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ