ಮಂಗಳೂರು: ಮಧುಗಿರಿ ಮೋದಿ ಅಲಿಯಾಸ್ ಅತುಲ್ ಕುಮಾರ್ ವಿರುದ್ಧ ಮಂಗಳೂರು ಉತ್ತರ ಪೊಲೀಸು ಸ್ಟೇಶನ್ ನಲ್ಲಿ ಮುಸ್ಲಿಮ್ ಒಕ್ಕೂಟ ನಿಯೋಗದಿಂದ ಫಿರ್ಯಾದಿ ಸಲ್ಲಿಕೆ.
ಇತ್ತೀಚೆಗೆ ಮಧುಗಿರಿ ಮೋದಿ ಯಾನೆ ಅತುಲ್ ಕುಮಾರ್, ಪ್ರವಾದಿ ಮುಹಮ್ಮದ್ (ಸ. ಅ ) ರವರ ವಿರುದ್ಧ ಸಾಮಾಜಿಕ ಜಾಲ ತಾಣ ಮಾಧ್ಯಮಗಳಲ್ಲಿ ನಿಂದನಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿ ವಿವಿಧ ಜಾತಿ ಮತ್ತು ಮತ್ತು ಧರ್ಮದವರ ಮಧ್ಯೆ ಮತೀಯ ದ್ವೇಷ ಹಚ್ಚಿ ಕೋಮು ಗಲಭೆಗೆ ಕುಮ್ಮಕ್ಕು ನೀಡಲಾಗತ್ತು.
ಈ ಅಪರಾಧ ಕೃತ್ಯದ ವಿರುದ್ಧ ಇಂದು ಮುಸ್ಲಿಮ್ ಒಕ್ಕೂಟದ ಅಬ್ದುಲ್ ಜಲೀಲ್ ಅದ್ದಾಕ ರವರು ಮಂಗಳೂರು ಉತ್ತರ ಪೊಲೀಸು ಸ್ಟೇಶನ್ ನಲ್ಲಿ ಫಿರ್ಯಾದಿ ಸಲ್ಲಿಸಿ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.
ನಿಯೋಗದಲ್ಲಿ ಸದಸ್ಯರಾದ ಕೆ.ಅಶ್ರಫ್, ಸಿ.ಎಮ್.ಮುಸ್ತಫಾ,ಮೊಹಮ್ಮದ್ ಹನೀಫ್ ಯು,ಬಷೀರ್ ಹೋಕ್ಕಾಡಿ,ಸಮೀರ್ ಆರ್.ಕೆ
ಮತ್ತು ನೌಶಾದ್ ಬಂದರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್