ರಿಯಾದ್: ಸೌದಿ ಅರೇಬಿಯಾದಲ್ಲಿ ವಾಟ್ಸ್ ಆ್ಯಪ್ ಕರೆ ಸೇವೆಯನ್ನು ಮರುಜಾರಿಗೊಳಿಸಲಾಗುವುದು ಎಂದು ಸೌದಿ ಸಂವಹನ ಪ್ರಾಧಿಕಾರ ಹೇಳಿದೆ. ಈ ಸೇವೆಯ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯವಿಧಾನಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸೌದಿಯಲ್ಲಿ ಅಂತರ್ಜಾಲದ ವೇಗವನ್ನು ಹೆಚ್ಚಿಸಲಾಗಿದೆ ಎಂದು ಅಥಾರಿಟಿ ವಕ್ತಾರ ತಿಳಿಸಿದ್ದಾರೆ.
ಈ ಹಿಂದೆ, ಭದ್ರತಾ ಕಾಳಜಿ ಮತ್ತು ಟೆಲಿಕಾಂ ಕಂಪನಿಗಳ ಕೋರಿಕೆಗಳಿಗೆ ಅನುಗುಣವಾಗಿ ಸೌದಿಯಲ್ಲಿ ವಾಟ್ಸಾಪ್ ಕರೆಗಳನ್ನು ನಿಷೇಧಿಸಲಾಗಿತ್ತು. ಆದರೆ ಐಎಂಒ ಸೇರಿದಂತೆ ಆ್ಯಪ್ಗಳ ಮೂಲಕ ಸೌದಿ ಯಲ್ಲಿ ಆನ್ಲೈನ್ ಕರೆಗಳನ್ನು ಲಭ್ಯಗೊಳಿಸಲಾಗಿದ್ದವು. ವಾಟ್ಸ್ಆ್ಯಪ್ ಕರೆ ಸೇವೆಯನ್ನು ಒದಗಿಸುವ ಮೊದಲು ಕೆಲವು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸೌದಿ ಸಂವಹನ ಪ್ರಾಧಿಕಾರ ಪ್ರಕಟಿಸಿದ್ದು, ಆ ಬಗ್ಗೆ ಪ್ರಾಧಿಕಾರ ವ್ಯಕ್ತಪಡಿಸಿಲ್ಲ.
ವಾಟ್ಸ್ಆ್ಯಪ್ ಸೇರಿದಂತೆ ಆನ್ಲೈನ್ ಕರೆ ಸೇವೆಗಳನ್ನು ಶೀಘ್ರದಲ್ಲೇ ಜಾರೊಗೊಳಿಸಲಾಗುವುದು ಎಂದು ಸಂವಹನ ಪ್ರಾಧಿಕಾರದ ಸಾರ್ವಜನಿಕ ಸಂಪರ್ಕ ನಿರ್ದೇಶಕ ಅಲಿ ಅಲ್-ಮುತೈರಿ ತಿಳಿಸಿದ್ದಾರೆ. ಅವರು ಇದನ್ನು ಸೌದಿ ಸ್ಥಳೀಯ ಚಾನೆಲ್ ಮೂಲಕ ದೃಢ ಪಡಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ