ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ M.P.COURSE ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು.
ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ,
ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ,
ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು .















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ