ಉಪ್ಪಿನಂಗಡಿ ಫೆ,20:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಹಾರಿಸ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಉಪ್ಪಿನಂಗಡಿಯಲ್ಲಿ ನಡೆಯಿತು.

ಸಭೆಯನ್ನು ಸೆಕ್ಟರ್ ಸದಸ್ಯರಾದ ಸಿರಾಜುದ್ದೀನ್ ಸಖಾಫಿ ಉದ್ಘಾಟನೆ ಮಾಡಿದರು.ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಆತೂರು ವರದಿ ವಾಚಿಸಿ ಸೆಕ್ಟರ್ ಕೋಶಾದಿಕಾರಿ ನಾಸಿರ್ ಆತೂರು ಲೆಕ್ಕಪತ್ರ ಮಂಡಿಸಿದರು.ಇದೇ ಸಂದರ್ಭ
ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ರಫೀಕ್ ಝೈನಿ, ಮುಸ್ತಫಾ ಉರುವಾಲುಪದವು, ಅಶ್ರಫ್ ಉಜಿರೆಬೆಟ್ಟು,ಜುನೈದ್ ತುರ್ಕಲಿಕೆ ರವರ ನೇತೃತ್ವದಲ್ಲಿ ನೂತನ ಸಾಲಿನ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಹಾರಿಸ್ ಸಖಾಫಿ ಕೆಮ್ಮಾರ ಉಪಾಧ್ಯಕ್ಷರಾಗಿ ನಝೀರ್ ಮುಸ್ಲಿಯಾರ್ ಹಾಗೂ ರಹ್ಮಾನ್ ಮಠ. ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಆತೂರು,ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಕರ್ವೇಲ್,ಹಾರಿಸ್ ಗಂಡಿಬಾಗಿಲು ಕೋಶಾದಿಕಾರಿಯಾಗಿ ನಾಸಿರ್ ಬೊಳುಂಬುಡ. ಕ್ಯಾಂಪಸ್ ಕಾರ್ಯದರ್ಶಿ ಯಾಗಿ ಮುಝಮ್ಮಿಲ್ ಮಠ ಹಾಗೂ ಸಿರಾಜುದ್ದೀನ್ ಸಖಾಫಿ,ಮಹ್ ರೂಫ್ ಆತೂರು,ಮುಸ್ತಫಾ ಮುಸ್ಲಿಯಾರ್,ಅಶ್ರಫ್ ಸಅದಿ ಬಿಳಿಯೂರು,ಸೈಫುಲ್ಲಾ ಗಂಡಿಬಾಗಿಲು,ರಝಾ ಅಂಜದಿ,ರಿಯಾಝ್ ಕರ್ವೇಲ್,ಇಮ್ತಿಯಾಝ್ ಬಿಳಿಯೂರು,ಮುರ್ಶಿದ್ ಕೆಮ್ಮಾರ,ಕಾಸಿಂ ಕೊಪ್ಪಳ,ಅನೀಸ್ ಕೆಮ್ಮಾರ,ನವಾಝ್ ಆತೂರು
ಸದಸ್ಯರು ಗಳಾಗಿ ಇವರನ್ನು ಆಯ್ಕೆ ಮಾಡಲಾಯಿತು.
ಡಿವಿಶನ್ ನಾಯಕರಿಂದ ನೂತನ ಸಮೀತಿಗೆ ಪುಸ್ತಕ ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಸಿರಾಜ್ ಆತೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ