ಫೆಬ್ರವರಿ 23 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 3 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಸುರತ್ಕಲ್ ಸೆಕ್ಟರ್ ವತಿಯಿಂದ ಸುರತ್ಕಲ್ ಡಿವಿಶನ್ ಕಛೇರಿಯಲ್ಲಿ 146 ನೇ ಶಿಬಿರ, ಕಾಟಿಪಳ್ಳ ಸೆಕ್ಟರ್ ವತಿಯಿಂದ ಜಾಸ್ಮೀನ್ ಮಹಲ್ ಕಾಟಿಪಳ್ಳದಲ್ಲಿ 147 ನೇ ಶಿಬಿರ, ಮಂಗಳಪೇಟೆ ಸೆಕ್ಟರ್ ವತಿಯಿಂದ ಜನತಾಕಾಲೋನಿಯಲ್ಲಿ ಮೈದಾನದಲ್ಲಿ 148 ನೇ ಶಿಬಿರ, ಶಿಬಿರವು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ