ಅಲ್ ಮದದ್ ಸುನ್ನಿ ಝುಮಲಾ ಗ್ರೂಪ್ ವತಿಯಿಂದ ಬೃಹತ್ ಜಲಾಲಿಯ್ಯ ರಾತೀಬ್ ಪೆಬ್ರವರಿ 29 ರಂದು ಮಗ್ರಿಬ್ ನಮಾಝಿನ ಬಳಿಕ ಕಟ್ಟದಪಡ್ಪು ಮರ್ಹೂಂ ಜಿ.ಎಂ ಇಸ್ಮಾಯಿಲ್ ವೇದಿಕೆ ಯಲ್ಲಿ ನಡೆಯಲಿದೆ.
ಅಲ್ ಮದದ್ ಸುನ್ನಿ ಗ್ರೂಪ್ ನ ಅಧ್ಯಕ್ಷ ಜಿ.ಎಂ ಹಬೀಬುರ್ರಹ್ಮಾನ್ ಅಹ್ಸನಿ ಕಟ್ಟದಪಡ್ಪು ರವರ ಘನ ಅಧ್ಯಕ್ಷತೆಯಲ್ಲಿ ಪ್ರಸ್ತುತ ಕಾರ್ಯಕ್ರಮ ವನ್ನು ಕೊಕ್ಕಡ ಹಸನಿಯ್ಯಾ ಚಾರಿಟೇಬಲ್ ಟ್ರಸ್ಟ್ ನ ಚೆಯರ್ಮಾನ್ ಶಾಫಿ ಸಖಾಫಿ ಪಟ್ಟೂರ್ ಉದ್ಘಾಟಿಸಲಿದ್ದಾರೆ, ಬಹು/ ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೊಸಿ ತಂಙಳ್ ಮಹತ್ವವಾದ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮ ದಲ್ಲಿ ಮುಖ್ಯ ಅಥಿತಿ ಗಳಾಗಿ, ಸ್ಥಳೀಯ ಖತೀಬ್ ಖಲಂದರ್ ಶಾಫಿ ಅಲ್ ಅಝ್ಹರಿ, ಕಕ್ಯಪದವು ಜಮಾಹತ್ ಖತೀಬ್ ಅಬೂಬಕ್ಕರ್ ಸ ಅದಿ, ಮಾವಿನಕಟ್ಟೆ ಖತೀಬ್ ಜಬ್ಬಾರ್ ಸ ಅದಿ, ಕುಲಾಲ್ ಖತೀಬ್ ಸಿದ್ದೀಖ್ ಮದನಿ ಹಾಗೂ ಹಲವಾರು ಉಲಮಾ ನೇತಾರರು, ಉಮಾರಾ ನಾಯಕರುಗಳು, ಸಮಾಜಿಕ ನಾಯಕರುಗಳು ಭಾಗವಹಿಸಲಿದ್ದಾರೆ.
ಸ್ತ್ರೀಯರಿಗೆ ಪ್ರತ್ಯೇಕವಾದ ಸ್ಥಳವಾಕಾಶ ಮೀಸಲಿಡಲಾಗಿದೆ.
ವರದಿ: ಅಶ್ರಫ್ ಕಟ್ಟದಪಡ್ಪು















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ