ಎಸ್ಸೆಸ್ಸೆಫ್ ಕಾಪು ಡಿವಿಷನ್ ವಾರ್ಷಿಕ ಮಹಾಸಭೆಯು ಫೆಬ್ರವರಿ 23 ರಂದು ಬೆಳಿಗ್ಗೆ 9.00ಗಂಟೆಗೆ ಕಾಪುವಿನ ಜೇಸೀ ಭವನದಲ್ಲಿ ನಡೆಯಲಿದೆ. ಡಿವಿಷನ್ ಅಧ್ಯಕ್ಷರಾದ ಶಾಹುಲ್ ಹಮೀದ್ ನ ಈಮಿ ಅಧ್ಯಕ್ಷತೆ ವಹಿಸಲಿರುವರು. ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷರಾದ ಶಬೀರ್ ಸಖಾಫಿ ಸಭೆಯನ್ನು ಉದ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಕಾರ್ಯದರ್ಶಿ ಅಶ್ರಫ್ ರಝಾ ಅಂಜದಿ, ಅಶ್ರಫ್ ಮುಸ್ಲಿಯಾರ್ ದೇಜಾಡಿ ಭಾಗವಹಿಸುವರು ಎಂದು ಎಸ್ಸೆಸ್ಸೆಫ್ ಕಾಪು ಡಿವಿಷನ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟಣೆಯಲ್ಲಿ ತಿಳಿಸಿರುವರು.
ಪ್ರಕಟಣೆ : ಪಿ.ಎಂ.ಎಸ್ ಪಡುಬಿದ್ರಿ