ಕಾರ್ಕಳ ತಾಲೂಕು ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ ದಿನಾಂಕ. 25/02/2020 ರಂದು ಅಬೂಸುಫ್ಯಾನ್ ಮದನಿಯವರ ಅಧ್ಯಕ್ಷತೆಯಲ್ಲಿ ಬಂಗ್ಲೆಗುಡ್ಡೆ ತ್ವೈಬಾ ಗಾರ್ಡನ್ ನಲ್ಲಿ ನಡೆಯಿತು.
ಅಧ್ಯಕ್ಷರಾಗಿ ಶೇಖ್ ನಾಸಿರ್ ಇಂಜಿನಿಯರ್, ಉಪಾಧ್ಯಕ್ಷರಾಗಿ ಶರೀಪ್ ಮದನಿ,
ಅಬ್ದುಲ್ ಲತೀಫ್ ಸಾಣೂರು, ಮೊಯ್ದೀನ್
ಪ್ರ.ಕಾರ್ಯದರ್ಶಿ ಯಾಗಿ ಸಯ್ಯದ್ ಇಸ್ಮಾಯಿಲ್ ಮಿಯ್ಯಾರ್,ಜೊತೆ ಕಾರ್ಯದರ್ಶಿಯಾಗಿ ಇಬ್ರಾಹಿಂ ಹುಮೈದಿ, ಸುಲೈಮಾನ್ ಬಜಗೋಳಿ, ಹಾಗೂ ಕೋಶಾದಿಕಾರಿಯಾಗಿ ಅಬ್ದುರ್ರಹ್ಮಾನ್ ಐಡಿಯಲ್ ಹಾಗೂ ಐದು ಮಂದಿಯ ಕನ್ವೀನರ್ ಸಹಿತ 13 ಮಂದಿಯ ಸಮಿತಿಯನ್ನು ಆರಿಸಲಾಯ್ತು.
ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಹಮೀದ್ ಬಜ್ಪೆ ಉದ್ಘಾಟಿಸಿ, ಸವಿವರ ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಉಡುಯ ಜಿಲ್ಲಾ ಉಪಾಧ್ಯಕ್ಷ ಗೌಸ್ ಮಿಯ್ಯಾರ್, ಎಸ್.ಎಮ್.ಎ ಕಾರ್ಕಳ ರೀಜನಲ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಐಡಿಯಲ್, ಕಾರ್ಯದರ್ಶಿ ನೌಫಲ್ ರಿಯಾಝ್ ಅಹ್ಸನಿ, ಎಸ್.ಎಸ್.ಎಪ್ ರಾಜ್ಯ ಸದಸ್ಯ ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಎನ್.ರಹೀಂ ಹೊಸ್ಮಾರ್ ಉಪಸ್ಥಿತರಿದ್ದರು.
ಕೊನೆಯಲ್ಲಿ ನೂತನ ಕಾರ್ಯದರ್ಶಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ