ಮಂಗಳೂರು : ದೆಹಲಿ ಈಶಾನ್ಯ ಭಾಗದಲ್ಲಿ ಸಿ ಎ ಎ ವಿರುದ್ಧ ಪ್ರತಿಭಟನಾ ಕಾರರ ಮೇಲೆ ಸಮಾಜ ಘಾತುಕ ಶಕ್ತಿ ಗಳ ಅಟ್ಟಹಾಸಕ್ಕೆ ಹಲವಾರು ಜೀವ ಗಳು ಬಲಿಯಾಗಿದೆ. ಜನರ ರಕ್ಷಣೆ ಮಾಡಬೇಕಾದ ವರು ಮೂಕ ಪೇಕ್ಷರಾಗಿದ್ದಾರೆ. ಅದಿಕಾರ ಗದ್ದುಗೆಯಲ್ಲಿದ್ದವರು ಮನಸ್ಸಿನಲ್ಲಿ ಸಂತೋಷ ಪಡುವ ಅವಸ್ಥೆ ಗೋಚರವಾಗುತ್ತಿದೆ.
ಇದೆಲ್ಲವನ್ನೂ ಮನಗೊಂಡು ಜನರಿಗೆ ರಕ್ಷಣೆ ನೀಡುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ಅಪರಾಧಿಗಳನ್ನು ಬಂದಿಸಬೇಕು. ಕೇಂದ್ರ ಸರಕಾರ ಮೌನ ಮುರಿಯಬೇಕು ಎಂದು ಒತ್ತಾಯಿಸಿ ದಿನಾಂಕ ಪೆಬ್ರವರಿ 28 ಶುಕ್ರವಾರ ಸಾಯಂಕಾಲ 5.00 ಕ್ಕೆ ಸರಿಯಾಗಿ ಕುದ್ರೋಳಿ ಜಾಮಿಅ ಮಸೀದಿ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಸಮಾಜಬಾಂದವರು ಹೆಚ್ಚಿನ ಸಂಖ್ಯೆಯ ಲ್ಲಿ ಭಾಗವಹಿಸಲು ಮುಸ್ಲಿಂ ಐಕ್ಯತಾ ವೇದಿಕೆ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ