ರಿಯಾದ್: ಸೌದಿ ಅರೇಬಿಯಾದ ಕ್ಷೌರಿಕ ಅಂಗಡಿಗಳು, ಲಾಂಡ್ರಿಗಳು ಮತ್ತು ಬ್ಯೂಟಿ ಪಾರ್ಲರ್ಗಳಲ್ಲಿ ಆನ್ಲೈನ್ ಪಾವತಿಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ. ದೇಶದಲ್ಲಿನ ಬಿನಾಮಿ ವ್ಯವಹಾರಗಳನ್ನು ನಿಷೇಧಿಸುವ ಸಲುವಾಗಿ ಈ ನಡೆ ಎನ್ನಲಾಗಿದೆ. ಏಪ್ರಿಲ್ನಿಂದ ಕಾನೂನು ಜಾರಿಗೆ ಬರಲಿದೆ. ಸೌದಿಯ ಕ್ಷೌರಿಕ ಅಂಗಡಿಗಳು, ಲಾಂಡ್ರಿಗಳು ಮತ್ತು ಬ್ಯೂಟಿ ಪಾರ್ಲರ್ಗಳು ಇನ್ನು ಮುಂದೆ ಡಿಜಿಟಲ್ ಆಗಲಿವೆ.
ಆನ್ಲೈನ್ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಪ್ರಕ್ರಿಯೆಯು ಹಲವಾರು ಹಂತಗಳಲ್ಲಿ ಪೂರ್ಣಗೊಂಡಿದೆ. ಕ್ಷೌರಿಕ ಅಂಗಡಿಗಳು, ಲಾಂಡ್ರಿಗಳು ಮತ್ತು ಬ್ಯೂಟಿ ಪಾರ್ಲರ್ಗಳಲ್ಲಿ ಬೆನಾಮಿಯನ್ನು ತಡೆಗಟ್ಟುವ ರಾಷ್ಟ್ರೀಯ ಕಾರ್ಯಕ್ರಮದ ಮೂರನೇ ಹಂತವಾಗಿ ಆನ್ಲೈನ್ ಪಾವತಿಗಳನ್ನು ಕಡ್ಡಾಯಗೊಳಿಸುತ್ತಿವೆ.
ಆನ್ಲೈನ್ ಪಾವತಿಗಳನ್ನು ಹೆಚ್ಚು ಕಾರ್ಯಕ್ಷಮಗೊಳಿಸುವ ಉದ್ದೇಶದಿಂದ ದೇಶದ ಎಲ್ಲಾ ಸಣ್ಣ ಉದ್ಯಮಗಳಲ್ಲಿ ಆನ್ಲೈನ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿನಾಮಿ ತಡೆಗಟ್ಟುವಿಕೆ ರಾಷ್ಟ್ರೀಯ ಕಾರ್ಯಕ್ರಮವಾದ ಆನ್ಲೈನ್ ಪಾವತಿಗಳನ್ನು ವ್ಯಕ್ತಿಗಳು ನಡೆಸುವ ವ್ಯವಹಾರಗಳಿಗೂ ವಿಸ್ತರಿಸುವಂತೆ ಮಾಡುವ ಗುರಿ ಹೊಂದಿದೆ. ಹೊಸ ಕಾನೂನು ಜಾರಿಗೊಳಿಸುವ ಸಂಸ್ಥೆಗಳಿಗೆ ತಮ್ಮ ಆನ್ಲೈನ್ ವ್ಯವಸ್ಥೆಯನ್ನು ಸಜ್ಜುಗೊಳಿಸುವ ಸಲುವಾಗಿ ಏಪ್ರಿಲ್ ವರೆಗೆ ಅನುಮತಿ ನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ