ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಹಾಗೂ ಸುನ್ನೀ ಯುವಜನ ಸಂಘ ಎಲಿಮಲೆ ಶಾಖೆಯ ವತಿಯಿಂದ ಎಲಿಮಲೆ ಮಸೀದಿಯ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಯ ಬೀದಿಗಳನ್ನು ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನವು ಆದಿತ್ಯವಾರ ಬೆಳಿಗ್ಗೆ ನಡೆಯಿತು.

ಎಸ್.ವೈ.ಎಸ್ ನಾಯಕರಾದ ಅಬ್ದುಲ್ ಖಾದರ್ ಅತ್ತಿಮರಡ್ಕ, ಫಾರೂಖ್ ಟಿ.ವೈ, ಇಕ್ಬಾಲ್ ಟಿ.ವೈ, ಎಸ್.ಎಸ್.ಎಫ್ ನಾಯಕರಾದ ಜುನೈದ್ ಸಖಾಫಿ ಜೀರ್ಮುಕ್ಕಿ, ಝಕರಿಯ್ಯ ಸಅದಿ, ಸಿದ್ದೀಖ್ ಎಲಿಮಲೆ, ನಿಯಾಝ್ ವೈ.ಎಚ್, ನಾಸಿರ್ ವೈ.ಎಚ್, ಶಾಕಿರ್ ಪಾಣಾಜೆ, ಮುನ್ಝಿರ್ ಚೆನ್ನಾರ್ ಮುಂತಾದವರು ಅಭಿಯಾನದಲ್ಲಿ ಪಾಲ್ಗೊಂಡರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ