ದುಬೈ: ಸಂದಿಗ್ಧತೆಯ ಹಿನ್ನೆಯಲ್ಲಿ ಎಮಿರೇಟ್ಸ್ ಏರ್ಲೈನ್ಸ್ ತನ್ನ ಉದ್ಯೋಗಿಗಳಿಗೆ ಸ್ವಯಂಪ್ರೇರಿತ ರಜೆ ಪಡೆಯಲು ಅನುಮತಿ ನೀಡಿದ್ದು, ಪ್ರವಾಸೋದ್ಯಮ ವಲಯದಲ್ಲಿಯೂ ಕೋವಿಡ್ 19 ಗಮನಾರ್ಹ ಪ್ರಭಾವ ಬೀರಿದೆ.
ಹೆಚ್ಚಿನ ವಿಮಾನಯಾನ ಸಂಸ್ಥೆಗಳು ತನ್ನ ಸೇವೆಗಳನ್ನು ಕಡಿತಗೊಳಿಸುತ್ತಿವೆ. ಇರಾನ್ ಸೇರಿದಂತೆ ಇತರ ದೇಶಗಳ ಸೇವೆಗಳನ್ನು ಸ್ಥಗಿತಗೊಳಿ ಸಲಾಗಿದೆ. ಬಹ್ರೈನ್ನಿಂದ ಶಾರ್ಜಾ ಮತ್ತು ದುಬೈಗೆ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ತಮ್ಮ ಟಿಕೆಟ್ಗಳನ್ನು ರದ್ದುಗೊಳಿಸುತ್ತಿತ್ತಾರೆ. ಈ ಹಿನ್ನೆಲೆಯಲ್ಲಿ ಎಮಿರೇಟ್ಸ್ ನೌಕರರಿಗೆ ರಜೆ ತೆಗೆದುಕೊಳ್ಳುವಂತೆ ತಿಳಿಸಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ