ಮಾಣಿ : ಸುನ್ನೀ ಸೆಂಟರ್ ಪಾಟ್ರಕೋಡಿ ಇದರ ವತಿಯಿಂದ ಬೃಹತ್ ಜಲಾಲಿಯಾ ವಾರ್ಷಿಕ ಹಾಗೂ ಮರ್ಕಝ್ ಪ್ರಚಾರ ಸಮ್ಮೇಳನ ಮಾರ್ಚ್ 4 ಗುರುವಾರ ಮಗ್ರಿಬ್ ಬಳಿಕ ಪಾಟ್ರಕೋಡಿ ಜಂಕ್ಷನ್ನಲ್ಲಿ ನಡೆಯಲಿದೆ.
ಬದ್ರುದ್ದೀನ್ ತಂಙಳ್ ಪೊಮ್ಮಾಜೆ,ಹಂಝ ತಂಙಳ್ ಪಾಟ್ರಕೋಡಿ, ಝೈನುಲ್ ಉಲಮಾ ಮಾಣಿ ಉಸ್ತಾದ್ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ರಫೀಕ್ ಸಅದಿ ದೇಲಂಪಾಡಿ ಮುಖ್ಯ ಪ್ರಭಾಷಣ ಮಾಡುವರು ಎಂದು ಸಂಘಟಕರು ಪ್ರಕಟಣೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ