ಮೊಂಟೆಪದವು:ಎಸ್ಸೆಸ್ಸೆಫ್ ಮರಿಕ್ಕಳ ಶಾಖೆಯ ವತಿಯಿಂದ ಶಾದುಲಿ ರಾತಿಬ್ ಮಜ್ಲಿಸ್ ಮರಿಕ್ಕಳ ಜಮಾಅತ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿರವರ ಅಧ್ಯಕ್ಷತೆಯಲ್ಲಿ ಮರಿಕ್ಕಳ ಮಸ್ಜಿದ್ ನಲ್ಲಿ ನಡೆಯಿತು.

ಮರಿಕ್ಕಳ ಜಮಾಅತ್ ಅಧ್ಯಕ್ಷರೂ ಹಾಗೂ ಖಾಝಿಯುಯಾದ ತಾಜುಲ್ ಪುಖಹಾಹ್ ಶೈಖುನಾ ಬೇಕಲ್ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಸಕ್ತ ಸನ್ನಿವೇಶದಲ್ಲಿ ಜನರು ಅನುಭವಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಆಧ್ಯಾತ್ಮಿಕ ಮಜ್ಲಿಸ್ ಗಳ ಮೂಲಕ ಮಾತ್ರ ಪರಿಹಾರ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಶೈಖುನಾ ಬೇಕಲ್ ಉಸ್ತಾದ್ ಹೇಳಿದರು.
ಸಯ್ಯದ್ ಮುಹ್ಸಿನ್ ತಂಙಳ್ ಅವೇಲತ್ ಶಾದುಲಿ ರಾತಿಬ್ ಮಜ್ಲಿಸಿಗೆ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ ಮುಲಾರಪಟ್ಣ,ಮುಅಲ್ಲಿಮರಾದ ಜಬ್ಬಾರ್ ಸಅದಿ ,ಅಬ್ದುಲ್ ರಝಾಕ್ ಮದನಿ,ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ತಿಲು ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ