ದೋಹಾ: ಭಾರತೀಯರಿಗೆ ತಾತ್ಕಾಲಿಕವಾಗಿ ಖತರ್ ಪ್ರವಾಸವನ್ನು ನಿಷೇಧಿಸಲಾಗಿದೆ. ಕೋವಿಡ್-19 ಪ್ರಸರಣವನ್ನು ತಡೆಗಟ್ಟುವ ಸಲುವಾಗಿ ಈ ಕ್ರಮ ಎನ್ನಲಾಗಿದೆ. ಭಾರತದಿಂದ ಖತರ್ಗೆ ಎಲ್ಲಾ ಪ್ರಯಾಣವನ್ನು ನಿಷೇಧಿಸಲಾಗಿದ್ದು, ವೀಸಾದಲ್ಲಿ ಊರಿಗೆ ತೆರಳಿದವರು ಮತ್ತು ಹೊಸತಾಗಿ ಆಗಮಿಸುವವರು ಸೇರಿದಂತೆ ಎಲ್ಲಾ ರೀತಿಯ ಪ್ರಯಾಣಿಕರಿಗೆ ಈ ನಿಷೇಧವು ಅನ್ವಯಿಸುತ್ತದೆ.
ಮುಂದಿನ ಸೂಚನೆ ಬರುವವರೆಗೆ ನಿಷೇಧ ಜಾರಿಯಲ್ಲಿರಲಿದೆ. ಭಾರತ ಸೇರಿದಂತೆ 14 ದೇಶಗಳ ಪ್ರಜೆಗಳಿಗೆ ನಿಷೇಧ ಜಾರಿಯಲ್ಲಿದ್ದು, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಫಿಲಿಪೈನ್ಸ್, ಇರಾನ್, ಇರಾಕ್, ಲೆಬನಾನ್, ದಕ್ಷಿಣ ಕೊರಿಯಾ, ಥೈಲ್ಯಾಂಡ್, ನೇಪಾಳ, ಈಜಿಪ್ಟ್, ಚೀನಾ ಮತ್ತು ಸಿರಿಯಾ ದೇಶಗಳ ಪ್ರಜೆಗಳಿಗೆ ಅನ್ವಯಿಸುತ್ತದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ